ಹುಬ್ಬಳ್ಳಿ: ಶಾಸಕ ಮಹೇಶ್ ಟೆಂಗಿನಕಾಯಿ ಅವರಿಗೆ ಡಾ. ರಮೇಶ್ ಮಹಾದೇವಪ್ಪನವರರಿಂದ ಜನ್ಮದಿನ ಶುಭಾಶಯ

ಹುಬ್ಬಳ್ಳಿ: ಶಾಸಕ ಮಹೇಶ್ ಟೆಂಗಿನಕಾಯಿ ಅವರಿಗೆ ಡಾ. ರಮೇಶ್ ಮಹಾದೇವಪ್ಪನವರರಿಂದ ಜನ್ಮದಿನ ಶುಭಾಶಯ

ಹುಬ್ಬಳ್ಳಿ: ಶಾಸಕ ಮಹೇಶ್ ಟೆಂಗಿನಕಾಯಿ ಅವರಿಗೆ ಡಾ. ರಮೇಶ್ ಮಹಾದೇವಪ್ಪನವರರಿಂದ ಜನ್ಮದಿನ ಶುಭಾಶಯ

ಹುಬ್ಬಳ್ಳಿ: ಜನಪ್ರಿಯ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಜನ್ಮದಿನದ ಅಂಗವಾಗಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ್ ಮಹಾದೇವಪ್ಪನವರ ಅವರು ಆತ್ಮೀಯ ಶುಭಾಶಯಗಳನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಡಾ. ರಮೇಶ್ ಮಹಾದೇವಪ್ಪನವರ ಅವರು ಶಾಸಕ ಮಹೇಶ್ ಟೆಂಗಿನಕಾಯಿ ಅವರಿಗೆ ಹೂಗುಚ್ಚ ನೀಡಿ ಸನ್ಮಾನಿಸಿ, ಅವರ ರಾಜಕೀಯ ಜೀವನ ಮತ್ತಷ್ಟು ಯಶಸ್ವಿಯಾಗಲಿ ಹಾಗೂ ಜನಸೇವೆಯ ಕಾರ್ಯಗಳು ನಿರಂತರವಾಗಿ ಮುಂದುವರೆಯಲಿ ಎಂದು ಹಾರೈಸಿದರು.

ಶಾಸಕ ಮಹೇಶ್ ಟೆಂಗಿನಕಾಯಿ ಅವರು ಕ್ಷೇತ್ರದ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳ ಮೂಲಕ ಇನ್ನಷ್ಟು ಸೇವೆ ಸಲ್ಲಿಸುವಂತಾಗಲಿ ಎಂದು ಶುಭಕೋರಿದರು.

ಈ ಸಂದರ್ಭದಲ್ಲಿ ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರುಗಳಾದ  ಎಮ್ ವೈ ನರಗುಂದ, ಬೀರಪ್ಪ ಕಂಡೆಕರ್,  ರಾಜು ಕಾಳೆ, ಅಶೋಕ್ ವಾಲ್ಮೀಕಿ, ರವಿ ಮಳಗಿ, ಸತೀಶ್ ಬೊಮ್ಮನಹಳ್ಳಿ,ಅಶೋಕ್ ಕುರಿ, ಶಿವಾನಂದ ಕಾಳೆ, ವೆಂಕಟೇಶ್ ಚಚಡಿ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.